Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ:ವಿಷ ಸೇವಿಸಿ ಯುವಕ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಕಾರ್ಕಳ:ವಿಷ ಸೇವಿಸಿ ಯುವಕ ಆತ್ಮಹತ್ಯೆ

    March 15, 2023
    Share

    ಕಾರ್ಕಳ : ವಿಷ ಸೇವಿಸಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ,

    ಮೃತ ಯುವಕನನ್ನು ಹಿರಿಯಂಗಡಿಯ ಪ್ರಜ್ವಲ್‌ ದೇವಾಡಿಗ(18) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಮಾರ್ಚ್ 12ರಂದು ಮನೆಯಲ್ಲಿ ಒಬ್ಬನೇ ಇದ್ದ ಸಂದರ್ಭ ವಿಷ ಸೇವಿಸಿದ್ದ ಎಂದು ಹೇಳಲಾಗಿದೆ. ಪ್ರಜ್ವಲ್ ಗೆಳೆಯ ಈ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾನೆ. ಕೂಡಲೇ ಪ್ರಜ್ವಲ್‌ನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಪ್ರಜ್ವಲ್‌ ಮಂಗಳವಾರ ಸಾವನಪ್ಪಿದ್ದಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 199

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.