Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಕಲಬುರಗಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ ಭೇದಿ : ಓರ್ವ ಸಾವು, 52 ಮಂದಿ ಅಸ್ವಸ್ಥ
    ಇತ್ತೀಚಿನ ಸುದ್ದಿ

    BREAKING NEWS : ಕಲಬುರಗಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ ಭೇದಿ : ಓರ್ವ ಸಾವು, 52 ಮಂದಿ ಅಸ್ವಸ್ಥ

    September 10, 2022
    Share

    ಕಲಬುರಗಿ : ಕಲುಷಿತ ನೀರು ಸೇವಿಸಿ ವಾಂತಿ ಭೇದಿಯಿಂದ ಓರ್ವ ಸಾವನ್ನಪ್ಪಿದ್ದು, 52 ಮಂದಿ ಅಸ್ವಸ್ಥರಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ನಡೆದಿದೆ.

    ಕಲುಷಿತ ನೀರು ಕುಡಿದು ಮಂದೇವಾಲ ಗ್ರಾಮದಲ್ಲಿ ವಾಂತಿಭೇದಿ ಉಲ್ಬಣಗೊಂಡಿದ್ದು, ಓರ್ವ ಸಾವನ್ನಪ್ಪಿದರೆ, ಗ್ರಾಮದ 52 ಜನರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಾಂತಿ ಭೇದಿಯಿಂದ ರಾತ್ರಿ ಗ್ರಾಮದ ತಾಯಪ್ಪ (70) ಮೃತಪಟ್ಟಿದ್ದಾರೆ.

    Post Views: 214

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.