Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರೀತಿಯ ಹೆಸರೇಳಿ ಯುವತಿಯ ಮೇಲೆ ನಿರಂತರ ಅತ್ಯಾಚಾರ- ಯುವಕ ಅರೆಸ್ಟ್
    ಇತ್ತೀಚಿನ ಸುದ್ದಿ

    ಪ್ರೀತಿಯ ಹೆಸರೇಳಿ ಯುವತಿಯ ಮೇಲೆ ನಿರಂತರ ಅತ್ಯಾಚಾರ- ಯುವಕ ಅರೆಸ್ಟ್

    January 3, 2025
    Share

    ಪುತ್ತೂರು: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್‌ ನಿವಾಸಿ ಪ್ರವೀಣ್‌ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

    ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದ. ಆಕೆ ಗರ್ಭಿಣಿಯಾಗದಂತೆ ಮಾತ್ರೆಯನ್ನು ತಂದುಕೊಟ್ಟಿದ್ದ. ಅದರ ಜತೆಗೆ ಖಾಸಗಿ ಕ್ಷಣದ ವೀಡಿಯೋಗಳನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದ. ಆಕೆ ಗರ್ಭಿಣಿಯಾಗದಂತೆ ಮಾತ್ರೆಯನ್ನು ತಂದುಕೊಟ್ಟಿದ್ದ. ಅದರ ಜತೆಗೆ ಖಾಸಗಿ ಕ್ಷಣದ ವೀಡಿಯೋಗಳನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಸೋಮವಾರ ಕುಂಬ್ರದಲ್ಲಿರುವ ಬಾಡಿಗೆ ರೂಂಗೆ ಕರೆದೊಯ್ದು ಅಲ್ಲೇ ಉಳಿದುಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದ. ಮರುದಿನ ರೂಂನಲ್ಲಿ ಇರುವಾಗಲೇ ಬಾಲಕಿ ಜತೆ ತಗಾದೆ ತೆಗೆದು ದೈಹಿಕ ಹಿಂಸೆ ನೀಡಿ ಜಗಳವಾಡಿದ್ದ. ಬಳಿಕ ಬೈಕಿನಲ್ಲಿ ಕರೆದೊಯ್ದು ಫರಂಗಿಪೇಟೆ ಬಳಿ ರಸ್ತೆ ಬದಿ ಬಿಟ್ಟು ಹೋಗಿದ್ದ. ಮನೆಯವರಿಗೆ ವಿಷಯ ತಿಳಿಸಿದ್ದ ಬಾಲಕಿಗೆ ಮನೆಮಂದಿ ಧೈರ್ಯ ತುಂಬಿ ಮನೆಗೆ ಕರೆದುಕೊಂಡು ಬಂದಿದ್ದರು.

    ಯುವಕ ಬೇರೆ ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಆ ವಿಷಯವನ್ನು ಮುಚ್ಚಿಟ್ಟು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾಗಿ ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ. ದೂರು ಸ್ವೀಕರಿಸಿದ ಕಡಬ ಪೊಲೀಸರು ಸುಳ್ಯದಲ್ಲಿದ್ದ ಯುವಕನನ್ನು ಬಂಧಿಸಿ ಆತನ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 267

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.