Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ : ಒಂದೇ ದಿನ 800 ಕೇಸ್ ಪತ್ತೆ|
    ರಾಷ್ಟ್ರೀಯ ಸುದ್ದಿ

    ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ : ಒಂದೇ ದಿನ 800 ಕೇಸ್ ಪತ್ತೆ|

    March 18, 2023
    Share

    ನವದೆಹಲಿ : ದೇಶದಲ್ಲಿ ಮತ್ತೆ ಕೊರೊನಾ ವೈರಸ್ ಅಬ್ಬರ ಶುರುವಾಗಿದ್ದು, ಶುಕ್ರವಾರ ಒಂದೇ ದಿನ 796 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಸಾವಿರದ ಗಡಿ ದಾಟಿದೆ.

    ದೇಶದಲ್ಲಿ ನಿನ್ನೆ ಒಂದೇ ದಿನ 796 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕರ್ನಾಟಕದಲ್ಲಿ ಒಬ್ಬರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5,000 ಗಡಿ ದಾಟಿದ್ದು, ಇದು 109 ದಿನದ ಗರಿಷ್ಠ ಪ್ರಕರಣಗಳಾಗಿವೆ.

    ದೇಶದಲ್ಲಿ ಈವರೆಗೂ 4.46 ಕೋಟಿ ಮಂದಿ ಕೊರೊನಾ ಸೋಂಕು ಗುರಿಯಾಗಿದ್ದು, ಅದರಲ್ಲಿ 4.41 ಕೋಟಿ ಮಂದಿ ಗುಣಮುಖರಾಗಿದ್ದು, ಹಾಗೂ 5.30 ಲಕ್ಷ ಜನರು ಸಾವನ್ನಪ್ಪಿದ್ದಾರೆ.

    Post Views: 211

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.