Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಾಡುಹಗಲೇ ಕಾರ್ಪೊರೇಟರ್ ಪುತ್ರಿಯ ಭೀಕರ ಕೊಲೆ : ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಹಾಡುಹಗಲೇ ಕಾರ್ಪೊರೇಟರ್ ಪುತ್ರಿಯ ಭೀಕರ ಕೊಲೆ : ಆರೋಪಿಯ ಬಂಧನ

    April 18, 2024
    Share

    ಹುಬ್ಬಳ್ಳಿ ನಗರದಲ್ಲಿ ಹಾಡು ಹಗಲೇ ಕಾರ್ಪೊರೇಟರ್ ಪುತ್ರಿ ಯನ್ನು ಭೀಕರವಾಗಿ ಕೊಲೆ ಮಾಡಿದ್ದು,ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿ ನೇಹ ಹಿರೇಮಠ ಎನ್ನುವ ಯುವತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈಯಲಾಗಿದೆ.ಹುಬ್ಬಳ್ಳಿ ಧಾರವಾಡ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಪುತ್ರಿ ನೇಹ ಎಂದು ಹೇಳಲಾಗುತ್ತಿದೆ.ಇದರಿಂದ ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ

    ಹಾಡು ಹಗಲೇ ಕಾಲೇಜಿನಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಚಾಕುವಿನಿಂದ ಇರಿದು ನೇಹಾ ಹಿರೇಮಠ ಎನ್ನುವ ಯುವತಿಯನ್ನು ಕೊಲೆ ಮಾಡಲಾಗಿದೆ.ಪಾಲಿಕೆಯ ಸದಸ್ಯರಾಗಿರುವ ನಿರಂಜನ ಹಿರೇಮಠ ಪುತ್ರಿ ನೇಹಾ ಎಂದು ಹೇಳಲಾಗುತ್ತಿದ್ದು ಹಾಡು ಹಗಲೇ ಕಾಲೇಜಿನಲ್ಲಿ ಘೋರ ದುರಂತ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿಕೆಯ ನೀಡಿದರು.

    Post Views: 400

    Related Posts

    ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

    April 22, 2026

    4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    April 22, 2026

    ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ: ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

    April 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.