Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಾನಗರ ಪಾಲಿಕೆಯ ಭ್ರಷ್ಟ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 1 ಕೋಟಿ ರೂ ದಂಡ ವಿಧಿಸಿದ ಕೋರ್ಟ್​
    ಇತ್ತೀಚಿನ ಸುದ್ದಿ

    ಮಹಾನಗರ ಪಾಲಿಕೆಯ ಭ್ರಷ್ಟ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 1 ಕೋಟಿ ರೂ ದಂಡ ವಿಧಿಸಿದ ಕೋರ್ಟ್​

    October 15, 2022
    Share

    ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗುಳಿ ವಿರುದ್ದ ದಾಖಲಾದ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣ ಸಂಬಂಧಿಸಿ ವಿಚಾರಣೆ ನಡೆಸಿದ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ. ದಂಡ ವಿಧಿಸಿ ಶುಕ್ರವಾರ ಆದೇಶಿಸಿದೆ.

    ನಾಲ್ಕು ವರ್ಷಗಳ ಜೈಲು ಶಿಕ್ಷೆ ಹಾಗೂ 1 ಕೋಟಿ ರೂ. ದಂಡ ವಿಧಿಸಲಾಗಿದ್ದು, ಆರೋಪಿ ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ ಒಂದು ವರ್ಷ ಹೆಚ್ಚುವರಿಯಾಗಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಕೋರ್ಟ್ ತಿಳಿಸಿದೆ. ಕರ್ನಾಟಕ ಲೋಕಾಯುಕ್ತ ಮಂಗಳೂರು ಇದರ ಪೊಲೀಸ್ ಉಪಾಧೀಕ್ಷಕ ಉಮೇಶ್ ಜಿ. ಶೇಟ್ ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಕರ್ನಾಟಕ ಲೋಕಾಯುಕ್ತ ಮಂಗಳೂರು ಇದರ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಪ್ಪಾಡಿ ಸರ್ಕಾರದ ಪರವಾಗಿ ವಾದಿಸಿದ್ದರು.

    Post Views: 219

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.