Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬ್ರ್ಯಾಂಡ್ ಹೆಸರಲ್ಲಿ ನಕಲಿ ಕ್ರೀಡಾ ಸಾಮಾಗ್ರಿ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ
    ಇತ್ತೀಚಿನ ಸುದ್ದಿ

    ಮಂಗಳೂರು: ಬ್ರ್ಯಾಂಡ್ ಹೆಸರಲ್ಲಿ ನಕಲಿ ಕ್ರೀಡಾ ಸಾಮಾಗ್ರಿ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ

    August 20, 2025
    Share

    ಮಂಗಳೂರು: Brand Protectors India Pvt. Ltd  ನ South India regional head ಸ್ಟೀಫನ್ ರಾಜ್‍ ರವರ ದೂರಿನ ಪ್ರಕಾರ ಉಳ್ಳಾಲ ಠಾಣಾ ವ್ಯಾಪ್ತಿಯ SPORTS WINNER ಅಂಗಡಿ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದೇವ್ ಸ್ಪೋಟ್ಸ್‍ ಸೆಂಟರ್‍ ನಲ್ಲಿ COSCO, NIVIA  & YONEX ಬ್ರಾಂಡ್ ಎಂದು ಹಾಕಿರುವ ನಕಲಿ ಫುಟ್ ಬಾಲ್‍ಗಳು, ವಾಲಿಬಾಲ್ ಗಳು ಹಾಗೂ ಬ್ಯಾಡ್ಮಿಂಟನ್ ರಾಕೆಟ್‍ಗಳು ಮಾರಾಟವಾಗುತ್ತಿರುವ ಬಗ್ಗೆ ದೂರು ನೀಡಿದ ಮೇರೆಗೆ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ   ಮತ್ತು ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 18-8-2025 ರಂದು ಮತ್ತು ಮಂಗಳೂರು ಉತ್ತರ ಠಾಣೆ ವ್ಯಾಪ್ತಿಯಲ್ಲಿ ದಿನಾಂಕ 19-8-2025 ರಂದು ದಾಳಿ ಮಾಡಿ ಸುಮಾರು 300 ನಕಲಿ ವಾಲಿಬಾಲ್‍ಗಳು, ಫುಟ್‍ ಬಾಲ್‍ಗಳು ಹಾಗೂ ಬ್ಯಾಡ್ಮಿಂಟನ್ ರಾಕೆಟ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

    Post Views: 180

    Related Posts

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.