Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಮಕ್ಕಳಿಗೆ ವಿಷವುಣಿಸಿ ತಾವೂ ಆತ್ಮಹತ್ಯೆಗೆ ಶರಣಾದ ದಂಪತಿ
    ಕ್ರೈಂ ಸ್ಟೋರಿ

    ಮಕ್ಕಳಿಗೆ ವಿಷವುಣಿಸಿ ತಾವೂ ಆತ್ಮಹತ್ಯೆಗೆ ಶರಣಾದ ದಂಪತಿ

    March 26, 2023
    Share

    ಹೈದರಾಬಾದ್: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಹೈದರಾಬಾದ್‌ನ ಕುಶೈಗುಡಾ ಪ್ರದೇಶದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

    ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ.

    ಶುಕ್ರವಾರ (ಮಾ. 24 ) ಈ ಘಟನೆ ನಡೆದಿದ್ದು, ಶನಿವಾರ ( ಮಾ.20 ರಂದು) ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

    ತಂದೆ, ತಾಯಿ ಹಾಗೂ ಅವರ ಮಕ್ಕಳಿಬ್ಬರು ವಿಷ ಸೇವಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿಯ ಮಕ್ಕಳಿಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದರು. (ಇಬ್ಬರೂ ಮಾನಸಿಕ ಅಸ್ವಸ್ಥರಾಗಿದ್ದರು) ಆದರೂ ದಂಪತಿ ಮಕ್ಕಳನ್ನು ನೋಡಿಕೊಳ್ಳುತ್ತಿತ್ತು. ಆದರೆ ಮಕ್ಕಳು ಇಬ್ಬರ ಆರೋಗ್ಯ ದಿನೇ ದಿನೇ ಕಳೆದಂತೆ ಬಿಗಾಡಿಸುತ್ತಿತ್ತು. ಇದರಿಂದ ದಂಪತಿ ಖಿನ್ನತೆಗೆ ಒಳಗಾಗಿತ್ತು. ಇದೇ ಕಾರಣದಿಂದ ಈ ರೀತಿ ಮಾಡಿಕೊಂಡಿರಬಹುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಕುಶೈಗುಡ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪಿ ವೆಂಕಟೇಶ್ವರಲು ತಿಳಿಸಿದ್ದಾರೆ.

    ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

    Post Views: 240

    Related Posts

     Fake FASTag ವಾರ್ಷಿಕ ಪಾಸ್ ಹಗರಣದ ಬಗ್ಗೆ NHAI ಎಚ್ಚರಿಕೆ !

    February 15, 2026

    ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ

    February 4, 2026

    ಕೇಂದ್ರ ಬಜೆಟ್: ಯಾವುದು ಅಗ್ಗ? ಏನು ತುಟ್ಟಿಯಾಗಿದೆ

    February 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.