Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಅರೆಸ್ಟ್ – 92 ಸಾವಿರ ಮೌಲ್ಯದ ವಸ್ತು ವಶ
    ಇತ್ತೀಚಿನ ಸುದ್ದಿ

    ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಅರೆಸ್ಟ್ – 92 ಸಾವಿರ ಮೌಲ್ಯದ ವಸ್ತು ವಶ

    July 16, 2022
    Share

    ಮಂಗಳೂರು: ಇತ್ತೀಚೆಗೆ ಗಾಂಜಾ ಸಹಿತ ಹಲವು ಕಾಲೇಜು ವಿದ್ಯಾರ್ಥಿಗಳನ್ನು ನಗರದಲ್ಲಿ ಪೊಲೀಸರು ಬಂಧಿಸಿದ್ದರು.

    ಇದರ ಬೆನ್ನಲ್ಲೇ ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ವಿಖ್ಯಾತ್ (28) ಮತ್ತು ಆತನ ಪತ್ನಿ ಅಂಜನಾ (21) ಬಂಧಿತರು.

    ಇವರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರ ತಂಡ ಕಾವೂರು ಶಂಕರ ನಗರ ಕೆ ಸಿ ಆಳ್ವ ಲೇಔಟ್ ನ ಮನೆಯೊಂದಕ್ಕೆ ದಾಳಿ ನಡೆಸಿ ಬಂಧಿಸಿದ್ದಾರೆ.

    ಆರೋಪಿಗಳ ವಿರುದ್ಧ ಈ ಮೊದಲು ಕೂಡ ಹಲವು ಪ್ರಕರಣ ದಾಖಲಾಗಿದೆ ಎಂಬ ಬಗ್ಗೆ ಕೂಡ ಮಾಹಿತಿ ಇದೆ. ಇದೀಗ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

    Post Views: 200

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.