Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಗುಡಿಸಲಿಗೆ ಬೆಂಕಿ ಬಿದ್ದು, ದಂಪತಿ ಸಜೀವ ದಹನ
    ರಾಜ್ಯ ಸುದ್ದಿ

    ಗುಡಿಸಲಿಗೆ ಬೆಂಕಿ ಬಿದ್ದು, ದಂಪತಿ ಸಜೀವ ದಹನ

    February 26, 2023
    Share

    ವಿಜಯಪುರ: ಗುಡಿಸಲಿಗೆ ಬೆಂಕಿ ಬಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಅಗ್ನಿ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ.

    ವಿಜಯಪುರ ಜಿಲ್ಲೆ ಚಡಚಣದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. 82 ವರ್ಷದ ಕರೀಂ ಸಾಬ್ ಟಪಾಲ ಮತ್ತು ಸಾಜನಬೀ ಟಪಾಲ(72) ಮೃತಪಟ್ಟವರು ಎಂದು ಹೇಳಲಾಗಿದೆ.

    ಜಮೀನಿನಲ್ಲಿರುವ ಗುಡಿಸಲಿನಲ್ಲಿ ಕರೀಂಸಾಬ್ ಮತ್ತು ಸಾಜನಬೀ ವಾಸವಾಗಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಇಬ್ಬರೂ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ಘಟನೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 189

    Related Posts

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಪೊಲೀಸರನ್ನು ಬಿಡದ ಕಳ್ಳರು: ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

    February 27, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌..!!

    February 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.