Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಾಲ ಪಡೆಯಲು ನಕಲಿ ಚಿನ್ನ ಒತ್ತೆ ಇಟ್ಟ ದಂಪತಿ – ದೂರು ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಸಾಲ ಪಡೆಯಲು ನಕಲಿ ಚಿನ್ನ ಒತ್ತೆ ಇಟ್ಟ ದಂಪತಿ – ದೂರು ದಾಖಲು

    October 15, 2022
    Share

    ಮಂಗಳೂರು: ಚಿನ್ನದ ಫೈನಾನ್ಸ್ ಕಂಪನಿಯಲ್ಲಿ ನಕಲಿ ಚಿನ್ನಾಭರಣಗಳನ್ನು ಒತ್ತೆ ಇಟ್ಟು ಸಾಲ ಪಡೆದು ವಂಚನೆ ಮಾಡಿರುವ ದಂಪತಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಆರೋಪಿಗಳನ್ನು ಮಂಕಿ ಸ್ಟ್ಯಾಂಡ್ ನಿವಾಸಿಗಳಾದ ಹಸ್ತಿಮಾಲ್ ಫರ್ಮಾರ್ ಮತ್ತು ಆತನ ಪತ್ನಿ ಸಂಗೀತಾ ಎಂದು ಗುರುತಿಸಲಾಗಿದೆ.795 ಗ್ರಾಂ ನಕಲಿ ಚಿನ್ನವನ್ನು ಗಿರವಿ ಇಟ್ಟು ಗೋಲ್ಡ್ ಫೈನಾನ್ಸ್ ಕಂಪನಿಗೆ ವಂಚಿಸಿದ ಆರೋಪ ಈ ದಂಪತಿ ಮೇಲಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಇನ್ನು ಆರೋಪಿಗಳು ನಕಲಿ ಚಿನ್ನವನ್ನು ಒತ್ತೆ ಇಟ್ಟು ಸಾಲದ ರೂಪದಲ್ಲಿ 26,99,910 ರೂ. ತೆಗೆದುಕೊಂಡಿದ್ದು, ಗೋಲ್ಡ್ ಫೈನಾನ್ಸ್ ಕಂಪನಿಯ ತಜ್ಞರು ಅಕ್ಟೋಬರ್ 1 ರಂದು ಚಿನ್ನವನ್ನು ಪರಿಶೀಲಿಸಿದಾಗ, ದಂಪತಿಗಳು ಒತ್ತೆ ಇಟ್ಟಿದ್ದ ಚಿನ್ನವು ನಕಲಿ ಎಂದು ಕಂಡುಬಂದಿದೆ. ನಂತರ ಕಂಪನಿಯು ಆರೋಪಿಗಳಿಗೆ ಸಾಲದ ಮೊತ್ತವನ್ನು ಪಾವತಿಸುವಂತೆ ನೋಟಿಸ್ ಕಳುಹಿಸಿದೆ. ಆದರೆ ದಂಪತಿಗಳು ಇದಕ್ಕೆ ಪ್ರತಿಕ್ರಿಯಿಸದಿದ್ದಾಗ ಕಂಪನಿಯು ದಂಪತಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸರಿಗೆ ವಂಚನೆ ಮತ್ತು ನಂಬಿಕೆ ದ್ರೋಹದ ದೂರು ದಾಖಲಿಸಿದೆ.

    Post Views: 198

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.