Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ: 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ: 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    May 4, 2023
    Share

    ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಬುಧವಾರ ಸಂಜೆ ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆದ 51 ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.

    ಭವ್ಯ ಮೆರವಣಿಗೆಯಲ್ಲಿ ವಧು-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ತೆರಳಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಚಲನಚಿತ್ರ ನಟ ದರ್ಶನ್ ತೂಗುದೀಪ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಮತ್ತು ಗಣ್ಯ ಅತಿಥಿಗಳು ಮಂಗಲಸೂತ್ರವನ್ನು ವಿತರಿಸಿದರು. 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ವೇದ, ಮಂತ್ರ ಘೋಷ ಪಠಣದೊಂದಿಗೆ ವರನು ವಧುವಿಗೆ ಮಂಗಲಸೂತ್ರಧಾರಣೆ ಮಾಡಿ, ಆಯಾ ಜಾತಿ ಸಂಪ್ರದಾಯದಂತೆ ಮದುವೆಯ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು.

    Post Views: 213

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.