Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಕೋರ್ಟ್ ಗೆ ಕರೆತಂದ ಪೊಲೀಸರು
    ಇತ್ತೀಚಿನ ಸುದ್ದಿ

    ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಕೋರ್ಟ್ ಗೆ ಕರೆತಂದ ಪೊಲೀಸರು

    March 27, 2024
    Share

    ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್‌ ಚೌಗುಲೆಯ ಚಾರ್ಜ್‌ (ಆಪಾದನೆ ವಾಚಿಸುವ) ಪ್ರಕ್ರಿಯೆ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಇಂದು ನಡೆಯಿತು.

    ಇದಕ್ಕೂ ಮುನ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತಂದರು. ಮಾರ್ಚ್ 7ರಂದು ನ್ಯಾಯಾಧೀಶ ದಿನೇಶ್‌ ಹೆಗ್ಡೆ, ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಆಪಾದನೆ ವಾಚಿಸಲು ಬೇಕಾದ ಸಾಕ್ಷ್ಯಾಧಾರಗಳಿವೆ ಎಂದು ತೀರ್ಮಾನಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್‌ ಚೌಗುಲೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಆದೇಶಿಸಿದ್ದರು.ಅದರಂತೆ ಆರೋಪಿಯನ್ನು ಕೋರ್ಟ್‌ಗೆ ಇಂದು ಬೆಂಗಳೂರು ಮತ್ತು ಮಲ್ಪೆ ಪೊಲೀಸರು ಬಿಗಿ ಭದ್ರತೆಯಲ್ಲಿ ಕರೆತಂದರು. ಆರೋಪಿ ಪ್ರವೀಣ್‌ ಚೌಗುಲೆ ಎರಡನೇ ಬಾರಿಗೆ ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ,ಇಂದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸರಕಾರಿ ಅಭಿಯೋಜಕರಿಗೆ ಅವಕಾಶ ಕಲ್ಪಿಸಿ ನ್ಯಾಯಾಲಯವು ಆದೇಶಿಸಿದೆ.

    Post Views: 184

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.