Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ., ಉಡುಪಿಗೆ ಸಿಗುತ್ತಿಲ್ಲ ಕೋವಿಶೀಲ್ಡ್ ಲಸಿಕೆ
    ಇತ್ತೀಚಿನ ಸುದ್ದಿ

    ದ.ಕ., ಉಡುಪಿಗೆ ಸಿಗುತ್ತಿಲ್ಲ ಕೋವಿಶೀಲ್ಡ್ ಲಸಿಕೆ

    January 3, 2023
    Share

    ಮಂಗಳೂರು: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಯಗೊಂಡಿರುವ ಜನತೆ ಬೂಸ್ಟರ್ ಲಸಿಕೆ ಪಡೆಯಲು ಮುಂದಾಗಿದ್ದಾರೆ. ಹೇಗೂ ಕೊರೊನಾ ಕಡಿಮೆಯಾಗಿದೆ ಎಂದು ಬೂಸ್ಟರ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕಿದ್ದರು. ಆದರೆ ಮತ್ತೆ ಇದೀಗ ಜನ ಲಸಿಕೆ ಪಡೆಯುವತ್ತ ಒಲವು ತೋರಿದರೂ ಲಸಿಕೆ ಕೊರತೆ ಎದುರಾಗಿದೆ.

    ದ.ಕ. ಜಿಲ್ಲೆಯ ಶೇ. 80ರಷ್ಟು ಅರ್ಹರು ಲಸಿಕೆ ಪಡೆದುಕೊಳ್ಳಲು ಇನ್ನೂ ಬಾಕಿ ಇದ್ದಾರೆ. ಕೋವಿಶೀಲ್ಡ್‌ ಲಸಿಕೆ ಪಡೆದ ಮಂದಿ, ಎರಡನೇ ಡೋಸ್‌ ಮತ್ತು ಬೂಸ್ಟರ್‌ ಡೋಸ್‌ ಲಸಿಕೆಯನ್ನು ಕೋವಿಶೀಲ್ಡ್‌ ಮಾತ್ರವೇ ಪಡೆಯಬೇಕಾಗುತ್ತದೆ. ಆದರೆ ಲಸಿಕೆ ಪಡೆಯುವ ಅವಧಿ ಕಳೆದರೂ ಲಸಿಕೆ ಸಿಗುತ್ತಿಲ್ಲ ಎನ್ನುತ್ತಾರೆ ಸಾರ್ವಜನಿಕರು.ಆರೋಗ್ಯ ಇಲಾಖೆ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಉಡುಪಿ ಹಾಗೂ ದ.ಕ ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯಾದ್ಯಾಂತ ಲಸಿಕೆ ಕೊರತೆ ಎದುರಾಗಿದೆ. ಶೀಘ್ರವೇ ಹೊಸ ಲಸಿಕೆ ಬರಲಿದೆ. ಲಸಿಕೆ ಬಂದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.ಇನ್ನೊಂದೆಡೆ ವಿದೇಶದಲ್ಲಿ ಕೊವೀಡ್ ಏರಿಕೆಯಾಗುತ್ತಿರುವುದರಿಂದ ಮತ್ತೆ ಲಸಿಕೆ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

    Post Views: 191

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.