Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯ ಬಂಧನ- ಎಸ್ಪಿ ಸುದ್ದಿಗೋಷ್ಟಿ
    ಇತ್ತೀಚಿನ ಸುದ್ದಿ

    ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯ ಬಂಧನ- ಎಸ್ಪಿ ಸುದ್ದಿಗೋಷ್ಟಿ

    June 30, 2025
    Share

    ಬ್ರಹ್ಮಾವರ: ಕುಂಜಾಲಿನ ಜಂಕ್ಷನ್ ನಲ್ಲಿ ಪತ್ತೆಯಾದ ದನದ ಕಳೇಬರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.

    ಬಂಧಿತರನ್ನು ಕೇಶವ, ರಾಮಣ್ಣ, ಪ್ರಸಾದ್, ನವೀನ್ ಮತ್ತು ರಾಜೇಶ್ ಎಂದು ಗುರುತಿಸಲಾಗಿದೆ.ರಾಮ(49), ಪ್ರಸಾದ್‌(21), ನವೀನ್‌(35), ಕೇಶವ ನಾಯ್ಕ್‌(50) ಸಂದೇಶ(35), ರಾಜೇಶ್ (28) ಎಂದು ಗುರುತಿಸಲಾಗಿದೆ

    ಎಸ್ಪಿ ನೀಡಿರುವ ಮಾಹಿತಿಯ ಪ್ರಕಾರ, ಆರೋಪಿ ಕೇಶವ ತನ್ನ ಮನೆಯಲ್ಲಿದ್ದ ದನವನ್ನು ರಾಮಣ್ಣನವರಿಗೆ ಮಾಂಸ ಮಾಡಲು ನೀಡಿದ್ದು ಅದರಂತೆ ಆರೋಪಿಗಳು ಮಾಂಸ ಮಾಡಿ ಅದರ ತ್ಯಾಜ್ಯವನ್ನು ಎಸೆಯಲು ಸ್ಕೂಟರ್ ನಲ್ಲಿ ರಾತ್ರಿ ತೆರಳುತ್ತಿದ್ದಾಗ ರಸ್ತೆಗೆ ಬಿದ್ದಿದೆ ಎಂದು ವಿವರಿಸಿದ್ದಾರೆ. ಈಗಾಗಲೇ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಊಹೆಯಾಧರಿತ ಪೋಸ್ಟ್ ಗಳನ್ನು ಮಾಡಿ ಕೋಮು ಸೌಹಾರ್ದ ಕೆಡಿಸುವ ಪ್ರಯತ್ನ ಮಾಡಬಾರದೆಂದು ಎಸ್ಪಿ ಎಚ್ಚರಿಸಿದ್ದು ಅಂತಹ ಕೃತ್ಯಗಳನ್ನು ಮಾಡಿದರೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

    Post Views: 176

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.