Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಕ್ರೇನ್ ಮುರಿದುಬಿದ್ದು ಇಬ್ಬರು ಕಾರ್ಮಿಕರು ಸಾವು
    ಇತ್ತೀಚಿನ ಸುದ್ದಿ

    ಕಾಸರಗೋಡು: ಕ್ರೇನ್ ಮುರಿದುಬಿದ್ದು ಇಬ್ಬರು ಕಾರ್ಮಿಕರು ಸಾವು

    September 12, 2025
    Share

    ಕಾಸರಗೋಡು: ಮೊಗ್ರಾಲ್ ಪುತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪಗಳನ್ನು ಅಳವಡಿಸುತ್ತಿದ್ದಾಗ ಕ್ರೈನ್ ಬಕೆಟ್‌ನಿಂದ ಬಿದ್ದು ಇಬ್ಬರು ಕಾರ್ಮಿಕರು ಸಾ*ವನ್ನಪ್ಪಿರುವ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.

    ಮೃ*ತರನ್ನು ಕೋಝಿಕ್ಕೋಡ್ ನಿವಾಸಿ ಅಕ್ಷಯ್ (30) ಮತ್ತು ವಡಗರ ನಿವಾಸಿ ಅಶ್ವಿನ್ (30) ಎಂದು ಗುರುತಿಸಲಾಗಿದೆ. ಅಕ್ಷಯ್ ಕುಂಬಳೆ ಆಸ್ಪತ್ರೆಯಲ್ಲಿ ನಿ*ಧನರಾದರೆ, ಅಶ್ವಿನ್ ಮಂಗಳೂರಿನ ಆಸ್ಪತ್ರೆಯಲ್ಲಿ ನಿ*ಧನರಾದರು. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪೂರ್ಣಗೊಂಡಿದ್ದು, ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಹೆದ್ದಾರಿಯಲ್ಲಿ ಕ್ರೇನ್ ಬಳಸಿ ವಿದ್ಯುತ್ ದೀಪಗಳನ್ನು ಅಳವಡಿಸುತ್ತಿದ್ದಾಗ ಈ ಅಪ*ಘಾತ ಸಂಭವಿಸಿದೆ. ಇದನ್ನೂ ಓದಿ: ತೋಟಕ್ಕೆ ಅಡಿಕೆ ಹೆಕ್ಕಲು ಹೋಗಿದ್ದಾಗ ಕೆರೆಗೆ ಬಿದ್ದು ಮಹಿಳೆ ಸಾ*ವು ಇಬ್ಬರೂ ಕ್ರೇನ್ ಬಾಕ್ಸ್ ಒಳಗೆ ಕೆಲಸ ಮಾಡುತ್ತಿದ್ದಾಗ ಅದು ಇದ್ದಕ್ಕಿದ್ದಂತೆ ಬೇರ್ಪಟ್ಟು ಸರ್ವಿಸ್ ರಸ್ತೆಗೆ ಬಿದ್ದಿದೆ. ಈ ಕಾರಣದಿಂದ ಅವರಿಗೆ ಗಂ*ಭೀರ ಗಾ*ಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರನ್ನು ಉಳಿಸಲಾಗಲಿಲ್ಲ.

    Post Views: 137

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.