Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮನೆಗೆ ಹೋಗುತ್ತಿದ್ದಾಗ ಕ್ರೇನ್​​​ ಡಿಕ್ಕಿ- ಸ್ಥಳದಲ್ಲೇ ವಿದ್ಯಾರ್ಥಿನಿ ಮೃತ್ಯು
    ಇತ್ತೀಚಿನ ಸುದ್ದಿ

    ಮನೆಗೆ ಹೋಗುತ್ತಿದ್ದಾಗ ಕ್ರೇನ್​​​ ಡಿಕ್ಕಿ- ಸ್ಥಳದಲ್ಲೇ ವಿದ್ಯಾರ್ಥಿನಿ ಮೃತ್ಯು

    November 4, 2022
    Share

    ಬೆಂಗಳೂರು: ಕ್ರೇನ್ ಡಿಕ್ಕಿ ಹೊಡೆದು ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಮೃತ ವಿದ್ಯಾರ್ಥಿನಿಯು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕೊನೆಯ ಪರೀಕ್ಷೆ ಮುಗಿಸಿ ರಸ್ತೆ ಬದಿಯಿಂದ ಮನೆಗೆ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಕ್ರೇನ್​​ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ. ಚಾಲಕನ ಅತಿವೇಗ ಮತ್ತು ಅಜಾಗರೂಕತೆ ಚಾಲನೆಯಿಂದ ಈ ಘಟನೆಗೆ ನಡೆದಿದೆ. ವಿದ್ಯಾರ್ಥಿನಿಗೆ ಕ್ರೇನ್​ ಡಿಕ್ಕಿ ಹೊಡೆಯುತ್ತಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಈ ಘಟನೆ ಕುರಿತಂತೆ ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಕ್ರೇನ್ ಚಾಲಕ ಪೆರಿಯಸ್ವಾಮಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

    Post Views: 204

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.