Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡದಿಂದ ಹುಚ್ಚಾಟ -ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡದಿಂದ ಹುಚ್ಚಾಟ -ಪ್ರಕರಣ ದಾಖಲು

    April 7, 2025
    Share

    ಸುಳ್ಯ:ಸಮೀಪ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡ ಹುಚ್ಚಾಟ ಮೆರೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

    ಈ ಘಟನೆ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಸಂಭವಿಸಿದೆ ಎಂದು ತಿಳಿಯಲಾಗಿದೆ.

    ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ ಚಲಿಸುತ್ತಿರುವ ಕಾರಿನ ಮೇಲ್ಭಾಗ ತೆರೆದು ಆ ಭಾಗದಿಂದ ಇಬ್ಬರು ಯುವಕರು ಮೇಲೆ ಬಂದ್ದಿದ್ದು, ಇಬ್ಬರು ಹಿಂದಿ ಸೀಟಿನ ಎಡ ಹಾಗೂ ಬಲ ಬದಿಯ ಡೋರ್ ಭಾಗದಿಂದ ಮೇಲೆ ಬಂದಿದ್ದು, ಇಬ್ಬರು ಮುಂದಿನ ಎಡರೂ ಡೋರ್‌ನ ಡ್ರೈವರ್ ಸೈಡ್ ಭಾಗದಿಂದಲೂ ಮೇಲೆದ್ದು ನಿಂತು ಹುಚ್ಚಾಟ ಮೆರೆಯುತ್ತಿರುವುದು ವಿಡಿಯೋದಲ್ಲಿದೆ. ಯುವಕರ ಕೃತ್ಯವನ್ನು ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದವರು ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಇದೀಗ ಎಲ್ಲಾ ಕಡೆ ವೈರಲ್ ಆಗಿದೆ.

    ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.

    Post Views: 302

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.