Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ನಿಂದ 4 ಲಕ್ಷ ರೂ. ಎಗರಿಸಿದ ಖದೀಮರು..!
    ಇತ್ತೀಚಿನ ಸುದ್ದಿ

    ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ನಿಂದ 4 ಲಕ್ಷ ರೂ. ಎಗರಿಸಿದ ಖದೀಮರು..!

    September 27, 2025
    Share

    ಉಡುಪಿ: ಮಹಿಳೆಯೊಬ್ಬರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಗಳು ಐಮೊಬೈಲ್ ಆ್ಯಪ್ ಮೂಲಕ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡನಿಂದ ಒಟ್ಟು 4,31,697 – ರೂ. ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.

    ಮಣಿಪಾಲದ ಬೇಬಿ ಎಸ್. (55) ಇವರಿಗೆ ಗುರುವಾರ ಸಾಯಂಕಾಲ ಐಸಿಐಸಿಐ ಕ್ರೆಡಿಟ್ ಕಾರ್ಡ್ ಎಂಬ ಹೆಸರಿನಿಂದ ಕರೆ ಬಂದಿದ್ದು, ಕರೆಯನ್ನು ಸ್ವೀಕರಿಸಿದ ಸ್ವಲ್ಪ ಹೊತ್ತಿನ ಬಳಿಕ ಸ್ವಯಂಚಾಲಿತವಾಗಿ ಮೊಬೈಲ್ನಲ್ಲಿ ಅಪರಿಚಿತ ಆ್ಯಪ್ ಇನ್ಸ್ಟಾಲ್ ಆಗಿದೆ.

    ನಂತರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಸ್ವಲ್ಪ ಸಮಯದ ಬಳಿಕ ಮಹಿಳೆಯ ಬ್ಯಾಂಕ್ ಖಾತೆ ಕ್ರೆಡಿಟ್ ಕಾರ್ಡನಿಂದ 294800 ಮತ್ತು 129900 ರೂ. ಹಾಗೂ ಡೆಬಿಟ್ ಕಾರ್ಡನಿಂದ 2000 -ರೂ,, 999 ರೂ, 1999 ರೂ., 1999 -ರೂ ಹಣ ಕಡಿತಗೊಂಡಿದೆ.

    ತಕ್ಷಣ ಬ್ಯಾಂಕ್ಗೆ ಕರೆ ಮಾಡಿ ಖಾತೆಯನ್ನು ಸ್ಥಗಿತಗೊಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Post Views: 92

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.