Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಬ್ರೈನ್ ಟ್ಯೂಮರ್ ನಿಂದ ಕ್ರಿಕೆಟ್ ಆಟಗಾರ ಬುಕ್ಕಿಗುಡ್ಡೆ ನಿಧನ
    ಇತ್ತೀಚಿನ ಸುದ್ದಿ

    ಉಡುಪಿ : ಬ್ರೈನ್ ಟ್ಯೂಮರ್ ನಿಂದ ಕ್ರಿಕೆಟ್ ಆಟಗಾರ ಬುಕ್ಕಿಗುಡ್ಡೆ ನಿಧನ

    January 9, 2023
    Share

    ಉಡುಪಿ : ಬ್ರೈನ್ ಟ್ಯೂಮರ್‌ನಿಂದಾಗಿ ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರನೊಬ್ಬ ಸಾವನ್ನಪ್ಪಿದ ಘಟನೆ ಹೆಬ್ರಿಯಲ್ಲಿ ನಡೆದಿದೆ.

    ಮೃತಪಟ್ಟವರನ್ನು ಪೆಡೂ೯ರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29) ಎಂದು ಗುರುತಿಸಲಾಗಿದೆ. ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ ರಕ್ಷಿತ್ ಶೆಟ್ಟಿ ಕ್ರಿಕೆಟ್ ಆಟವನ್ನು ಪ್ರಾರಂಭಿಸಿದ್ದರು. ಬಳಿಕ ವಿವಿಧ ಜಿಲ್ಲಾ ಮಟ್ಟದ ತಂಡಗಳಲ್ಲಿ ಆಡಿ ಕ್ರಿಕೆಟ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ರಾಜ್ಯ ಮಟ್ಟದಲ್ಲಿಯೂ ರಕ್ಷಿತ್ ಗುರುತಿಸಿಕೊಂಡಿದ್ದರು. ಬೌಲಿಂಗ್‌ನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಅವರು, ತಮ್ಮ ಆಕರ್ಷಕ ಶೈಲಿಯ ಬೌಲಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳಿಂದ ಪ್ರಶಂಸೆ ಗಿಟ್ಟಿಸಿಕೊಂಡಿದ್ದರು. ಎಸ್.ಝಡ್‌‌.ಸಿ.ಸಿ ಮತ್ತು ಎಮ್‌.ಬಿ.ಸಿ.ಸಿ ತಂಡಗಳ ಪರವಾಗಿ ಆಡಿದ್ದರು.

    Post Views: 165

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.