Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸುಹಾಸ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಯುವಕನಿಗೆ ಚೂರಿ ಇರಿತ!
    ಇತ್ತೀಚಿನ ಸುದ್ದಿ

    ಮಂಗಳೂರು: ಸುಹಾಸ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಯುವಕನಿಗೆ ಚೂರಿ ಇರಿತ!

    May 2, 2025
    Share

    ಮಂಗಳೂರು: ಇಲ್ಲಿನ ಬಜ್ಪೆಯಲ್ಲಿ ಹಿಂದುತ್ವ ಕಾರ್ಯಕರ್ತನರೊಬ್ಬರ ಕೊಲೆ ನಡೆದಿರುವ ಬೆನ್ನಿಗೇ ಅಡ್ಯಾರ್ ಕಣ್ಣೂರಿನಲ್ಲಿ ಮುಂಜಾನೆ ಯುವಕನೋರ್ವನ ಮೇಲೆ‌ ದುಷ್ಕರ್ಮಿಗಳು ಚೂರಿ ಇರಿತ ನಡೆಸಿದ್ದಾರೆ.ಚೂರಿ ಇರಿತಕ್ಕೊಳಗಾದವರನ್ನು ನೌಷಾದ್ ಎಂದು ಗುರುತಿಸಲಾಗಿದ್ದು, ನಗರ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಈ ಘಟನೆ‌ ನಡೆದಿದೆ.

    ನೌಶಾದ್ ಅವರು ತೊಕ್ಕೊಟ್ಟು ಸಮೀಪದ ಕಲ್ಲಾಪಿನ ಮಾರ್ಕೆಟ್‌ಗೆ ಹೋಗಲು ಮುಂಜಾನೆ 3 ಗಂಟೆಗೆ ಅಡ್ಯಾರ್ ಕಣ್ಣೂರು ಹೆದ್ದಾರಿಯಲ್ಲಿ ನಿಂತಿದ್ದ ವೇಳೆ ಎರಡು ದ್ವಿಚಕ್ರ ವಾಹನದಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ನೌಷಾದ್‌ರ ಬೆನ್ನಿಗೆ ಚೂರಿಯಿಂದ ಇರಿದರು ಎನ್ನಲಾಗಿದೆ.ಚೂರಿ ಇರಿತವಾದ ತಕ್ಷಣ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ನೌಷಾದ್ ಓಡಿ ಪರಾರಿಯಾಗಿದ್ದು, ಬಳಿಕ‌ ಸ್ಥಳೀಯರು ಆತನನ್ನು ನಗರದ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

    Post Views: 265

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.