Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಭೂಗತಪಾತಕಿ ಕಲಿ ಯೋಗೇಶ್ ಸಹಚರ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಭೂಗತಪಾತಕಿ ಕಲಿ ಯೋಗೇಶ್ ಸಹಚರ ಅರೆಸ್ಟ್

    March 18, 2025
    Share

    ಮಂಗಳೂರು: ಭೂಗತಪಾತಕಿ ಕಲಿ ಯೋಗೇಶ್ ಸಹಚರನನ್ನು ಸಿಸಿಬಿ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.

    ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ ವೇಳೆ ಮಂಗಳೂರು ಸಿಸಿಬಿ ಪೊಲೀಸರು ಆರೋಪಿ ಅಬ್ದುಲ್ ಅಸಿರ್ (32) ನನ್ನು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ನಾಂಗಿ ಕಡ್ದಪುರಂ ನಿವಾಸಿಯಾಗಿರುವ ಈತ ಕಾಸರಗೋಡಿನಿಂದ ಮಂಗಳೂರಿಗೆ MDMA ತಂದು ಮಾರಾಟ ಮಾಡುತ್ತಿದ್ದ.

    ನಂತೂರಿನಲ್ಲಿ ಎಂಡಿಎಂಎ ಮಾರುತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಸದ್ಯ ಈತನಿಂದ 5 ಲಕ್ಷ ರೂಪಾಯಿ ಮೌಲ್ಯದ 53 ಗ್ರಾಂ ಎಂಡಿಎಂಎ ಜಪ್ತಿ ಮಾಡಿಕೊಳ್ಳಲಾಗಿದೆ. ಭೂಗತ ಪಾತಕಿ ಕಲಿ ಯೋಗೆಶ ಪರವಾಗಿ ಅಬ್ದುಲ್ ಕೆಲಸ ಮಾಡುತ್ತಿದ್ದ. ಪುತ್ತೂರಿನ ಚಿನ್ನಾಭರಣ ಮಳಿಗೆಯ ಮೇಲೆ ಫೈರಿಂಗ್ ಪ್ರಕರಣದ ಆರೋಪಿ ಕೂಡ ಆಗಿದ್ದಾನೆ. ಅಬ್ದುಲ್ ವಿರುದ್ಧ ಕೊಲೆ, ಕಳ್ಳತನ ಅಲ್ಲದೆ ಪೋಕ್ಸೋ ಪ್ರಕರಣವಿದೆ.

    Post Views: 267

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.