Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಾಕಿಸ್ತಾನಿ ಯುವತಿಯನ್ನು ಮದುವೆಯಾಗಿದ್ದ ‘CRPF’ ಯೋಧನನ್ನು ಸೇವೆಯಿಂದ ವಜಾಗೊಳಿಸಿದ ಸೇನೆ
    ಇತ್ತೀಚಿನ ಸುದ್ದಿ

    ಪಾಕಿಸ್ತಾನಿ ಯುವತಿಯನ್ನು ಮದುವೆಯಾಗಿದ್ದ ‘CRPF’ ಯೋಧನನ್ನು ಸೇವೆಯಿಂದ ವಜಾಗೊಳಿಸಿದ ಸೇನೆ

    May 4, 2025
    Share

    ನವದೆಹಲಿ : ಪಾಕಿಸ್ತಾನಿ ಯುವತಿಯನ್ನು ಮದುವೆಯಾಗಿದ್ದನ್ನು ಗೌಪ್ಯವಾಗಿಟ್ಟಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಯೋಧನನ್ನು ಇದೀಗ ಸೇನೆ ಸೇವೆಯಿಂದ ವಜಾಗೊಳಿಸಿದೆ.

    ಹೌದು ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಮುನಿರ್ ಅಹಮದ್ ಸೇವೆಯಿಂದ ವಜಾಗೊಂಡ ಯೋಧ ಎಂದು ತಿಳಿದುಬಂದಿದೆ. ಮುನೀರ್ ಅಹಮದ್ ಅರಿಶಿನ ಪಡೆದ 41ನೇ ಬೆಟಾಲಿಯನ್ ಗೆ ಸೇರಿದು ಅವರನ್ನು ಇದೀಗ ಸೇವೆಯಿಂದ ವಜಾಗೊಳಿಸಲಾಗಿದೆ. ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸುತ್ತೇವೆ ಎಂದು ಸಿಆರ್‌ಪಿಎಫ್ ವಕ್ತಾರರೂ ಆದ ಡಿಐಜಿ ದಿನಕರನ್ ಮಾಹಿತಿ ನೀಡಿದ್ದಾರೆ.

    ತಾನು ವಿವಾಹವಾಗಿದ್ದು ಮತ್ತು ಯುವತಿ ಭಾರತದಲ್ಲಿ ವೀಸಾ ಅವಧಿ ಮೀರಿದ್ದರು ಇಲ್ಲಿಯೇ ನೆಲೆಸಿದ್ದನ್ನು ಯೋಧ ಅಹ್ಮದ್ ಗೋಪ್ಯವಾಗಿಟ್ಟಿದ್ದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿ ವಜಾಗೊಳಿಸಿ, ತನಿಖೆ ನಡೆಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಎಂದು ಸಿಆರ್‌ಪಿಎಫ್ ವಕ್ತಾರರೂ ಆದ ಡಿಐಜಿ ದಿನಕರನ್ ಮಾಹಿತಿ ನೀಡಿದ್ದಾರೆ.

    ಏ. 22ರಂದು ಪಹಲ್ಲಾಮ್‌ನ ಭಯೋತ್ಪಾದಕರು ಅಮಾಯಕ ಪ್ರವಾಸಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದರು.ಘಟನೆಯಲ್ಲಿ ಒಟ್ಟು 26 ಜನ ಮೃತಪಟ್ಟರು. ಘಟನೆ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ರಾಜತಾಂತ್ರಿಕ ಸಂಬಂಧ ತುಂಡಾಗಿದೆ. ಪಾಕಿಸ್ತಾನದ ಪ್ರಜೆಗಳನ್ನು ದೇಶ ತೊರೆಯುವಂತೆ ಭಾರತ ಸರ್ಕಾರ ಆದೇಶಿಸಿತ್ತು. ಇದೇ ಸಂದರ್ಭದಲ್ಲಿ 2024ರ ಮೇ 24ರಂದು ವಿಡಿಯೊ ಕರೆ ಮೂಲಕ ಪಾಕಿಸ್ತಾನದ ಮೆನಲ್ ಖಾನ್ ಎಂಬುವವರನ್ನು ಅಹ್ಮದ್ ವರಿಸಿದ್ದು ಬೆಳಕಿಗೆ ಬಂದಿದೆ.

    Post Views: 308

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.