Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಬೈಕಿಗೆ ಕಟ್ಟಿ ನಾಯಿಯನ್ನು ಎಳೆದೊಯ್ದ ಕ್ರೂರಿ
    ರಾಷ್ಟ್ರೀಯ ಸುದ್ದಿ

    ಬೈಕಿಗೆ ಕಟ್ಟಿ ನಾಯಿಯನ್ನು ಎಳೆದೊಯ್ದ ಕ್ರೂರಿ

    March 20, 2023
    Share

    ಪ್ರಾಣಿಗಳ ಮೇಲೆ ಕ್ರೌರ್ಯ ಮೆರೆಯುವ ಹೃದಯ ವಿದ್ರಾವಕ ಘಟನೆಯೊಂದರಲ್ಲಿ, ನಾಯಿಯೊಂದನ್ನು ಬೈಕಿಗೆ ಕಟ್ಟಿಕೊಂಡು ಅದನ್ನು ಒಂದು ಕಿಮೀ ದೂರ ಎಳೆದೊಯ್ದ ಘಟನೆ ಘಾಜ಼ಿಯಾಬಾದ್‌ನಲ್ಲಿ ಜರುಗಿದೆ. ಭಾನುವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದೆ.

    ಇಲ್ಲಿನ ಪ್ರತಾಪ್ ವಿಹಾರದಲ್ಲಿ ಈ ಅಮಾನುಷ ಘಟನೆ ಸಂಭವಿಸಿದ್ದು, ಪ್ರತ್ಯಕ್ಷದರ್ಶಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದಾರೆ.

    ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಸುರ್ಭಿ ರಾವತ್‌ ಹಾಗೂ ಪತ್ರಕರ್ತ ಸುನೀಲ್ ಗೌತಮ್ ಈ ವಿಡಿಯೋ ಶೇರ್‌ ಮಾಡಿದ್ದಾರೆ.

    ಈ ನಿರ್ದಯಿ ಮನುಷ್ಯನಿಂದ ನಾಯಿಯನ್ನು ರಕ್ಷಿಸಲು ಮುಂದಾದ ಸುತ್ತಲಿನ ಜನತೆ, ನಾಯಿಯನ್ನು ಬೈಕ್‌ನಿಂದ ಬಿಡಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಐಪಿಸಿಯ 429ನೇ ವಿಧಿ (ಜಾನುವಾರುಗಳಿಗೆ ಚಿತ್ರಹಿಂಸೆ ಕೊಡುವುದು ಅಥವಾ ಕೊಲ್ಲುವುದು) ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನಾಯಿಯನ್ನು ವೈದ್ಯಕೀಯ ಶುಶ್ರೂಷೆ ನೀಡಲು ಕಳುಹಿಸಿದ್ದಾರೆ.

    Post Views: 209

    Related Posts

     Fake FASTag ವಾರ್ಷಿಕ ಪಾಸ್ ಹಗರಣದ ಬಗ್ಗೆ NHAI ಎಚ್ಚರಿಕೆ !

    February 15, 2026

    ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ

    February 4, 2026

    ಕೇಂದ್ರ ಬಜೆಟ್: ಯಾವುದು ಅಗ್ಗ? ಏನು ತುಟ್ಟಿಯಾಗಿದೆ

    February 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.