Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ವಿಧಾನಪರಿಷತ್ ನಲ್ಲಿ ‘ಪವರ್ ಮಿನಿಸ್ಟರ್’ ಸುನೀಲ್ ಕುಮಾರ್ ಗೆ ಕರೆಂಟ್ ಶಾಕ್..!
    ಇತ್ತೀಚಿನ ಸುದ್ದಿ

    BREAKING NEWS : ವಿಧಾನಪರಿಷತ್ ನಲ್ಲಿ ‘ಪವರ್ ಮಿನಿಸ್ಟರ್’ ಸುನೀಲ್ ಕುಮಾರ್ ಗೆ ಕರೆಂಟ್ ಶಾಕ್..!

    February 24, 2023
    Share

    ಬೆಂಗಳೂರು : ವಿಧಾನಸೌಧದಲ್ಲಿ ಮೈಕ್ ಆನ್ ಮಾಡುವಾಗ ಇಂಧನ ಸಚಿವ ಸುನೀಲ್ ಕುಮಾರ್ ಗೆ ವಿದ್ಯುತ್ ಶಾಕ್ ತಗುಲಿದೆ.

    ಇಂದು ವಿಧಾನಸೌಧದಲ್ಲಿ ಮೈಕ್ ಸ್ವಿಚ್ ಆನ್ ಮಾಡುವಾಗ ಶಾಕ್ ಹೊಡೆದಿದ್ದು, ಸುನೀಲ್ ಕುಮಾರ್ ಒಂದು ಕ್ಷಣ ಬೆಚ್ಚಿ ಬಿದ್ದಿದ್ದಾರೆ.

    ಈ ಹಿನ್ನೆಲೆ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಪವರ್ ಮಿನಿಸ್ಟರ್ ಗೆ ಶಾಕ್ ಹೊಡೆಯತಲ್ವಾ..? ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. ಸದನದಲ್ಲಿ ಬಿಲ್ ಮಂಡಿಸಲು ಸುನೀಲ್ ಕುಮಾರ್ ನಿಂತಿದ್ದಾಗ ಮೈಕ್ ಆನ್ ಮಾಡಲು ಹೋಗಿ ಕರೆಂಟ್ ತಗಲಿಸಿಕೊಂಡಿದ್ದಾರೆ ಎನ್ನಲಾಗಿದೆ.

    Post Views: 232

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.