Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೈಕ್ ಗ್ಯಾರೇಜ್‌ನಲ್ಲಿ ಕರೆಂಟ್ ಶಾಕ್..! ಯುವಕ ಬಲಿ
    ಇತ್ತೀಚಿನ ಸುದ್ದಿ

    ಬೈಕ್ ಗ್ಯಾರೇಜ್‌ನಲ್ಲಿ ಕರೆಂಟ್ ಶಾಕ್..! ಯುವಕ ಬಲಿ

    March 23, 2024
    Share

    ಕಾಸರಗೋಡು : ಬೈಕ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ  ಯುವಕನೋರ್ವ ಕರೆಂಟ್ ಶಾಕ್ ಗೆ ಬಲಿಯಾದ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ.ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಸ್ಥಳೀಯ ಯುವಕ ಪ್ರಜ್ವಲ್ (19) ಮೃತಪಟ್ಟ ದುರ್ದೈವಿ. ಬೈಕ್  ಗ್ಯಾರೇಜ್‌ನಲ್ಲಿ ದುಡಿಯುತ್ತಿದ್ದ ಪ್ರಜ್ವಲ್ ಗೆ ಕೆಲಸದ ವೇಳೆ ಏಕಾಏಕಿ ಶಾಕ್ ತಗಲಿದ್ದು , ಬೊಬ್ಬೆ ಕೇಳಿ ಧಾವಿಸಿ ಬಂದ ಸ್ಥಳೀಯರು ವಿದ್ಯುತ್  ತಪ್ಪಿಸಿ  ಗಂಭಿರ ಗಾಯಗೊಂಡ ಯುವಕನನ್ನು ಉಪ್ಪಳದ ಆಸ್ಪತ್ರೆಗೆ ಕೊಂಡೊಯ್ದರೂ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಂಜೆಶ್ವರ  ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 218

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.