Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಆಭರಣದ ಅಂಗಡಿಯಲ್ಲಿ ಚಿನ್ನದ ಸರ ಕಳವು..!
    ಇತ್ತೀಚಿನ ಸುದ್ದಿ

    ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಆಭರಣದ ಅಂಗಡಿಯಲ್ಲಿ ಚಿನ್ನದ ಸರ ಕಳವು..!

    November 30, 2022
    Share

    ಉಡುಪಿ:  ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಸಹಿತ ಮೂವರು ಅಪರಿಚಿತರು ಆಭರಣದ ಅಂಗಡಿ ಮಾಲೀಕನ ಗಮನ ಬೇರೆಡೆಗೆ ಸೆಳೆದು ಚಿನ್ನದ ಸರ ಕಳವು‌ ಮಾಡಿಕೊಂಡು ಹೋಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

    ಈ ಬಗ್ಗೆ ಉಡುಪಿ ಮಾರುತಿ ವಿಥೀಕಾ ನಿವಾಸಿ 59 ವರ್ಷದ  ಬಿ.ಸತ್ಯನಾರಾಯಣ ಶೇಟ್‌ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

    ಇವರು ಕನಕದಾಸ ರಸ್ತೆಯಲ್ಲಿ ಪಾಂಡುರಂಗ ಜುವೆಲ್ಲರ್ಸ್‌ ಎಂಬ ಆಭರಣದ ಅಂಗಡಿ ನಡೆಸುತ್ತಿದ್ದಾರೆ. ಇವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಇಬ್ಬರು ಅಪರಿಚಿತ ಮಹಿಳೆಯರು ಮತ್ತು ಓರ್ವ ಪುರುಷ ಬಂದಿದ್ದು, ಮಾಲೀಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.

    ಕಳವಾದ ಚಿನ್ನದ ಸರದ ಮೌಲ್ಯ 22 ಸಾವಿರ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 172

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.