Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲವ್ ಜಿಹಾದ್‌ ;ನೀವು ಇದಕ್ಕೆ ಬಲಿಯಾಗಬೇಡಿ – ಪುತ್ತೂರಿನಲ್ಲೊಂದು ಕಟೌಟ್
    ಇತ್ತೀಚಿನ ಸುದ್ದಿ

    ಲವ್ ಜಿಹಾದ್‌ ;ನೀವು ಇದಕ್ಕೆ ಬಲಿಯಾಗಬೇಡಿ – ಪುತ್ತೂರಿನಲ್ಲೊಂದು ಕಟೌಟ್

    November 24, 2022
    Share

    ಪುತ್ತೂರು : ಪುತ್ತೂರಿನಲ್ಲಿ ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಒಂದು ಕಟೌಟ್ ಕಾಣಿಸಿಕೊಂಡಿದ್ದು ಲವ್ ಜಿಹಾದ್‌ – ನೀವು ಇದಕ್ಕೆ ಬಲಿಯಾಗಬೇಡಿ’ ಎಂಬ ಬ್ಯಾನರ್ ಒಂದನ್ನು ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಅರಣ್ಯ ಇಲಾಖೆಯ ಕಚೇರಿಯ ಎದುರು ಹಾಕಲಾಗಿದೆ.

    ಹಿಂದೂ ಹುಡುಗಿ ಶ್ರದ್ಧಾಳ ಹತ್ಯೆ. ದೇಹವನ್ನು 35 ತುಂಡು ಮಾಡಿದರು. ಕಾರಣ ಲವ್ ಜಿಹಾದ್. ಇದಕ್ಕೆ ನೀವು ಬಲಿಯಾಗಬೇಡಿ’ ಎಚ್ಚರಿಸುವ ಕಟೌಟ್ ಅನ್ನು ವೈದ್ಯ, ಹಿಂದುತ್ವ ಪರ ಸಂಘಟನೆಗಳಲ್ಲಿ ಸಕ್ರಿಯರಾಗಿರುವ ಡಾ.ಎಂ.ಕೆ. ಪ್ರಸಾದ್ ಅವರ ಹೆಸರಿನಲ್ಲಿ ಅಳವಡಿಸಲಾಗಿದೆ.

    ನಾನು ಯಾವುದೇ ಧರ್ಮ ಅಥವಾ ಸಮುದಾಯದ ವಿರುದ್ಧ ಅಲ್ಲ. ಆದರೆ, ನಮ್ಮ ಸುತ್ತಮುತ್ತಲ ಬೆಳವಣಿಗೆ ಬಗ್ಗೆ ಹದಿಹರೆಯದವರಿಗೆ ಅರಿವು ಇರಬೇಕು. ಬಣ್ಣದ ಆಮಿಷಗಳನ್ನು ಒಡ್ಡಿ ಏನೇನು ಮಾಡುತ್ತಾರೆ ಎಂಬುದೂ ಗೊತ್ತಿರಬೇಕು. ಅದಕ್ಕಾಗಿ ನಾನೇ ಈ ಫಲಕ ಹಾಕಿಸಿದ್ದೇನೆ. ಸ್ಥಳೀಯ ಎಲ್ಲ ಕಾಲೇಜುಗಳಿಗೂ ಭಿತ್ತಿಪತ್ರಗಳನ್ನು ಕಳುಹಿಸಿದ್ದೇನೆ. ಯಾವುದೇ ಸಂಘಟನೆ ಅಥವಾ ಸಂಘ–ಸಂಸ್ಥೆ ಪರವಾಗಿ ಮಾಡಿಲ್ಲ. ವೈಯಕ್ತಿಕ ಹೆಸರಿನಲ್ಲಿಯೇ ಕಳುಹಿಸಿದ್ದೇನೆ’ ಎಂದು ಡಾ.ಎಂ.ಕೆ. ಪ್ರಸಾದ್ ಪ್ರತಿಕ್ರಿಯಿಸಿದರು.

    Post Views: 190

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.