Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದಲ್ಲಿ ಸೈಬರ್‌ ಅಪರಾಧ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಕಿಡಿ
    ಇತ್ತೀಚಿನ ಸುದ್ದಿ

    ರಾಜ್ಯದಲ್ಲಿ ಸೈಬರ್‌ ಅಪರಾಧ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಕಿಡಿ

    April 3, 2026
    Share

    ಬೆಂಗಳೂರು: ಸೈಬರ್ ಅಪರಾಧ ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

    ಕೋರಮಂಗಲದ ಪರೇಡ್ ಮೈದಾನದಲ್ಲಿ ಗುರುವಾರ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ 158 ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕ ಪ್ರಧಾನ ಮಾಡಿ ಮಾತನಾಡಿದ ಅವರು, ಸೈಬರ್‌ ಕ್ರೈಂ ಹಾಗೂ ಮಾದಕ ದ್ರವ್ಯಗಳ ಅಪರಾಧಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಇದೆ.

    ಈ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಕೆಲಸ ಆಗಬೇಕು. ಡ್ರಗ್ಸ್‌ ಮುಕ್ತ ರಾಜ್ಯ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪೊಲೀಸರು ಪ್ರಯತ್ನ ಮಾಡದಿದ್ದರೆ, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

    ನಾನು ಹಲವು ಸಂದರ್ಭಗಳಲ್ಲಿ ಹೇಳಿದ್ದೇನೆ ಮತ್ತು ಈಗಲೂ ಪುನರುಚ್ಚರಿಸುತ್ತಿದ್ದೇನೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರ ಗಮನಕ್ಕೆ ಬಾರದೆ ಯಾವುದೇ ಕ್ರಿಮಿನಲ್ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಇದನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು. ಪೊಲೀಸ್ ಇನ್ಸ್‌ಪೆಕ್ಟರ್‌ಗಳು ತಮ್ಮ ಮಿತಿಯಲ್ಲಿ ದಕ್ಷತೆಯಿಂದ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಹಲವಾರು ಅಪರಾಧ ಚಟುವಟಿಕೆಯನ್ನು ತಡೆಯಬಹುದು ಎಂದು ಸಿಎಂ ಹೇಳಿದರು

    Post Views: 192

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.