Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅರಬೀ ಸಮುದ್ರದಲ್ಲಿ ಚಂಡಮಾರುತ ಭೀತಿ; ಅ.20ರವರೆಗೆ ಮೀನುಗಾರಿಕೆ ನಿಷೇಧ
    ಇತ್ತೀಚಿನ ಸುದ್ದಿ

    ಉಡುಪಿ: ಅರಬೀ ಸಮುದ್ರದಲ್ಲಿ ಚಂಡಮಾರುತ ಭೀತಿ; ಅ.20ರವರೆಗೆ ಮೀನುಗಾರಿಕೆ ನಿಷೇಧ

    October 17, 2023
    Share

    ಉಡುಪಿ: ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ (ಅ.20ರವರೆಗೆ) ಕರಾವಳಿ ಸಮುದ್ರದ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಎಚ್ಚರಿಕೆ ನೀಡಿದ್ದಾರೆ.

    ಚಂಡಮಾರುತದ ಅವಧಿಯಲ್ಲಿ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು, ಗಾಳಿಯ ವೇಗವು ಗಂಟೆಗೆ 40-45ರಿಂದ 55ಕಿ.ಮೀ. ಇರುವುದರಿಂದ ಸಮುದ್ರ ಪ್ರಕ್ಷುಬ್ಧಗೊಳ್ಳಲಿದೆ. ಹೀಗಾಗಿ ಸಮುದ್ರ ತೀರದಲ್ಲಿ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವುದೇ ತುರ್ತು ಸಂದರ್ಭದಲ್ಲಿ ಸೇವೆಗಾಗಿ ಶುಲ್ಕ ರಹಿತ:1077 ಅಥವಾ ದೂರವಾಣಿ ಸಂಖ್ಯೆ:0820-2574802ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

    Post Views: 234

    Related Posts

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.