Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಡಿ.31ರವರೆಗೆ ಅವಧಿ ವಿಸ್ತರಣೆ
    ಇತ್ತೀಚಿನ ಸುದ್ದಿ

    ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಡಿ.31ರವರೆಗೆ ಅವಧಿ ವಿಸ್ತರಣೆ

    December 1, 2024
    Share

    ಬೆಂಗಳೂರು : ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ನೀಡಿದ್ದ ಗಡುವನ್ನು ಸರ್ಕಾರ ಮತ್ತೆ ವಿಸ್ತರಿಸಿದ್ದು, ಡಿಸೆಂಬರ್ 31 ಕೊನೆಯ ದಿನವಾಗಿದೆ.

    ಈ ಮೊದಲು ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಡಿಸೆಂಬರ್ 4 ಕೊನೆ ದಿನವಾಗಿತ್ತು. ಆದರೆ ಇದೀಗ ಡಿ. 31 ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸಾರಿಗೆ ಇಲಾಖೆ ಈ ವರ್ಷದ ಕೊನೆಯ ದಿನದವರೆಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆ ನೀಡಿದ್ದ ಗಡುವು ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಸುಮಾರು 2 ಕೋಟಿಯಷ್ಟು ವಾಹನಗಳು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿತ್ತು. ಆದರೆ ಸದ್ಯ 55 ಲಕ್ಷ ವಾಹನಗಳಿಗೆ ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯಾಗಿದೆ. ಹೀಗಾಗಿ ಸತತ 5ನೇ ಬಾರಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಸಾರಿಗೆ ಇಲಾಖೆ ಗಡುವು ವಿಸ್ತರಿಸಿದೆ.

    Post Views: 302

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.