Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಾಮಂಜೂರು: ಶ್ರೀ ಶಾರದೋತ್ಸವದ ಬ್ಯಾನರ್‌ಗೆ ಹಾನಿ- ಮೂವರು ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ವಾಮಂಜೂರು: ಶ್ರೀ ಶಾರದೋತ್ಸವದ ಬ್ಯಾನರ್‌ಗೆ ಹಾನಿ- ಮೂವರು ಪೊಲೀಸರ ವಶಕ್ಕೆ

    October 12, 2022
    Share

    ಮಂಗಳೂರು : ಅ.8 ರಂದು ಮಧ್ಯರಾತ್ರಿ ಸಮಯ ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿ ಧಾರ್ಮಿಕ ಭಾವನೆಗಳಿಗೆ ಅನುಮಾನಗೊಳಿಸುವ ಉದ್ದೇಶದಿಂದ ಕೃತ್ಯವನ್ನು ಎಸಗಿರುವವರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಂದು ಆರೋಪಿತರಾದ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆದು ಕೊಂಡಿದ್ದು, ಕೃತ್ಯಕ್ಕೆ ಬಳಸಲಾಗಿದ್ದ ಸ್ವಿಪ್ಟ್ ಕಾರನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

    Post Views: 237

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.