Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2025
    Share

    ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಕಾವೂರು ಮರಕಡದ ಜ್ಯೋತಿನಗರದ ಧರ್ಮರಾಜ (60) ಎಂದು ಗುರುತಿಸಲಾಗಿದೆ.

    ಆರೋಪಿಯು 2018ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಎಲ್‌ಪಿಸಿ ವಾರೆಂಡ್ ಹೊರಡಿಸಿತ್ತು. ಅದರಂತೆ ಕಾವೂರು ಠಾಣೆಯ ಪೊಲೀಸರು ಮುಲ್ಕಿಯ ಪಕ್ಷಿಕರೆಯ ಕೆಂಬ್ರಾಲ್‌ನಿಂದ ಬಂಧಿಸಿದ್ದಾರೆ. ಆರೋಪಿಯನ್ನು 1ನೇ ಹೆಚ್ಚುವರಿ ಹಿರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ಅ.29ರವರೆಗೆ ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದೆ.

    Post Views: 225

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.