Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING: ಜು.18ರವರೆಗೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
    ಇತ್ತೀಚಿನ ಸುದ್ದಿ

    BREAKING: ಜು.18ರವರೆಗೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

    July 4, 2024
    Share

    ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿರುವಂತ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳಿಗೆ ಕೋರ್ಟ್ ಜುಲೈ.18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

    ಇಂದು ರೇಣುಕಾಸ್ವಾಮಿ ಕೊಲೆ ಕೇಸ್‌ ಆರೋಪಿಗಳಾದ ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಪೀಠವು, ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ.

    ಈ ಹಿಂದೆ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಜುಲೈ 4 ಕ್ಕೆ ಮುಕ್ತಾಯವಾಗಿತ್ತು. ಈ ಹಿನ್ನೆಲೆ ಬೆಂಗಳೂರಿನ ಕೋರ್ಟ್‌ನಲ್ಲಿ ಗುರುವಾರ ಕೇಸ್‌ ವಿಚಾರಣೆ ನಡೆದಿದ್ದು, ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನ ವಿಸ್ತರಣೆ ಮಾಡಲಾಗಿದೆ. ಅಂದರೆ, ಜುಲೈ 18 ವರೆಗೂ ನಟ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಜೈಲೇ ಗತಿ ಆದಂತೆ ಆಗಿದೆ.

    Post Views: 215

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.