Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ನಾಪತ್ತೆಯಾಗಿದ್ದ ದರ್ಶನ ಪಾತ್ರಿ ಗಿರೀಶ್ ಮೃತದೇಹ ಪತ್ತೆ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ನಾಪತ್ತೆಯಾಗಿದ್ದ ದರ್ಶನ ಪಾತ್ರಿ ಗಿರೀಶ್ ಮೃತದೇಹ ಪತ್ತೆ..!

    July 6, 2024
    Share

    ಪೂಂಜಾಲಕಟ್ಟೆ : ಅಡ್ಡೂರು-ಪೊಳಲಿ ಸೇತುವೆ ಬಳಿ ರಿಕ್ಷಾ ನಿಲ್ಲಿಸಿ ನಾಪತ್ತೆಯಾಗಿದ್ದ ಆಟೋ ಚಾಲಕ ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಅವರ ಮೃತದೇಹ ನಿನ್ನೆ ಸಂಜೆ ಪತ್ತೆಯಾಗಿದೆ.

    ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಗಿರೀಶ್ ಬುಧವಾರ ಮಧ್ಯರಾತ್ರಿ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಾಡಿಗೆ ಇದೆ ಎಂದು ಮನೆಯವರಲ್ಲಿ ಹೇಳಿ ಹೊರಟವರು ಬಳಿಕ ನಾಪತ್ತೆಯಾಗಿದ್ದಾರೆ. ಈ ವೇಳೆ ರಾತ್ರಿ ಗಸ್ತಿನಲ್ಲಿದ್ದ ಬಜ್ಪೆ ಪೊಲೀಸರು ಅಡ್ಡೂರು-ಪೊಳಲಿ ಸೇತುವೆಯಲ್ಲಿ ಆಟೋ ಚಾಲನೆಯಲ್ಲಿ ಇರುವುದನ್ನ ಗಮನಿಸಿದ್ದಾರೆ. ಬಳಿಕ ಅ ಭಾಗದಲ್ಲಿ ಸ್ವಲ್ಪ ಹೊತ್ತುಗಳ ಕಾಲ ಹುಡುಕಿದರೂ ಚಾಲಕ ಪತ್ತೆಯಾಗಿರಲಿಲ್ಲ. ನಂತರ ರಿಕ್ಷಾದಲ್ಲಿ ದೊರೆತ ದಾಖಲೆ ಪತ್ರದ ಆಧಾರದಲ್ಲಿ ಅವರ ಮನೆಯವರಿಗೆ ಮಾಹಿತಿ ರವಾನಿಸಿದ್ದಾರೆ. ಇದಾದ ಬಳಿಕ ಗುರುವಾರ ನುರಿತ ಈಜುಗಾರರು ಆಗಮಿಸಿ ಫಲ್ಗುಣಿ ನದಿಯಲ್ಲಿ ಶೋಧ ಆರಂಭಿಸಿದ್ದರು. ಎಷ್ಟೇ ಹುಡುಕಾಟ ಮಾಡಿದ್ರೂ ಪತ್ತೆಯಾಗಿರಿಲಿಲ್ಲ. ಆದ್ರೆ ನಿನ್ನೆ ದಿನ ಶುಕ್ರವಾರ ಮತ್ತೆ ಕಾರ್ಯಾಚರಣೆ ಆರಂಭಿಸಿ ಸಂಜೆ ಆಗೋ ವೇಳೆಗೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಖಾಕಿ ಧರಿಸಿದ್ದ ವಸ್ತ್ರದಲ್ಲೇ ಮೃತದೇಹ ಪತ್ತೆಯಾಗಿದೆ.

    ಎಣ್ಮೂರಿನ ಶ್ರೀ ನಾಗಬ್ರಹ್ಮ ದೈವಸ್ಥಾನದ ಬೈದರ್ಕಳ ಗರಡಿಯಲ್ಲಿ ಕೋಟಿಯ ದರ್ಶನ ಪಾತ್ರಿಯಾಗಿ ಸೇವೆ ಮಾಡುತ್ತಿದ್ದರು. ಅವರಿಗೆ ಇಬ್ಬರು ಮಕ್ಕಳು, ಪತ್ನಿಯನ್ನ ಅಗಲಿದ್ದಾರೆ.

    Post Views: 286

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.