Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಿವೃತ್ತ ಪೊಲೀಸ್ ಅಧಿಕಾರಿ ದಯಾ ನಾಯಕ್‌ಗೆ ‘ಕೀರ್ತಿ ಕಲಶ’ ಮಹಾಗೌರವ
    ಇತ್ತೀಚಿನ ಸುದ್ದಿ

    ನಿವೃತ್ತ ಪೊಲೀಸ್ ಅಧಿಕಾರಿ ದಯಾ ನಾಯಕ್‌ಗೆ ‘ಕೀರ್ತಿ ಕಲಶ’ ಮಹಾಗೌರವ

    January 23, 2026
    Share

    ಗಿಳಿಯಾರು ಜನಸೇವಾ ಟ್ರಸ್ಟ್ ವತಿಯಿಂದ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ ‘ಕೀರ್ತಿ ಕಲಶ’ ಮಹಾಗೌರವಕ್ಕೆ ಈ ಬಾರಿ ಮಹಾರಾಷ್ಟ್ರದ ನಿವೃತ್ತ ಪೊಲೀಸ್ ಅಧಿಕಾರಿ, ಕಾರ್ಕಳ ಎಣ್ಣೆಹೊಳೆಯ ದಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ.

    ಈ ಬಗ್ಗೆ ಎಂದು ಜನಸೇವಾ ಟ್ರಸ್ಟ್ ಪ್ರವರ್ತಕ ವಸಂತ್ ಗಿಳಿಯಾರ್ ತಿಳಿಸಿದ್ದಾರೆ. ‘ಯಶೋಗಾಥೆ ಪುರಸ್ಕಾರ’ವನ್ನು ಹಿರಿಯ ತುಳು ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಬಸ್ರೂರಿನ ಹಿರಿಯ ಸೂಲಗಿತ್ತಿ ಲಕ್ಷ್ಮೀ ಪೂಜಾರಿ ಗುಂಡಿಗೋಳಿ ಹಾಗೂ 25 ವರ್ಷಗಳಿಂದ ಸುದೀರ್ಘ ಕಲಾಸೇವೆ ಮಾಡುತ್ತಿರುವ ಯಶಸ್ವಿ ಕಲಾವೃಂದ ಸಂಘಟನೆಗೆ ನೀಡಲಾಗುತ್ತದೆ.

    ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ಜ.14ರಂದು ಸಂಜೆ 6ರಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆಯಲ್ಲಿ ನಡೆಯುವ ವಾರ್ಷಿಕ ಉತ್ಸವ ‘ಅಭಿಮತ ಸಂಭ್ರಮ’ ದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ವಸಂತ್ ಗಿಳಿಯಾರ್ ತಿಳಿಸಿದ್ದಾರೆ.

    Post Views: 141

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.