Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಅಪಾರ್ಟ್ ಮೆಂಟ್’ನಲ್ಲಿ ನೇಣು‌ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು : ಅಪಾರ್ಟ್ ಮೆಂಟ್’ನಲ್ಲಿ ನೇಣು‌ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆ

    October 10, 2022
    Share

    ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ದಂಪತಿಯ ಮೃತದೇಹಗಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿವೆ.

    ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ.

    ಈ ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನ ಕೋಣೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ.ಇವರು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 217

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.