Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಮುದ್ರಪಾಲಾದ ಬಾಲಕನ ಮೃತದೇಹ ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸಮುದ್ರಪಾಲಾದ ಬಾಲಕನ ಮೃತದೇಹ ಪತ್ತೆ

    February 26, 2024
    Share

    ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಫೆ. 24ರಂದು ನೀರಾಟವಾಡುತ್ತಿದ್ದಾಗ ಬೃಹತ್‌ ಅಲೆಗೆ ಕೊಚ್ಚಿಹೋಗಿ ಮುಳುಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತುಕಾರಾಮ (13) ಅವರ ಮೃತದೇಹ ರವಿವಾರ ಮುಂಜಾನೆ ತಣ್ಣೀರುಬಾವಿ ಬಳಿ ಪತ್ತೆಯಾಗಿದೆ.

    ಮೀನುಗಾರರು ಮೃತದೇಹ ತೇಲುತ್ತಿರುವುದನ್ನು ಕಂಡಿದ್ದು, ಧನಪಾಲ್‌ ಸಾಲ್ಯನ್‌ ಅವರು ದಡಕ್ಕೆ ಎಳೆದು ತಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆಬೈಕಂಪಾಡಿ ಮೀನಕಳಿಯ ಸರಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ತುಕಾರಾಮ್ ಶಾಲೆ ಬಿಟ್ಟ ಬಳಿಕ ಸ್ನೇಹಿತ ಮಾರುತಿ ಜತೆ ಪಣಂಬೂರು ಬೀಚ್‌ಗೆ ಆಗಮಿಸಿ ನೀರಾಟದಲ್ಲಿ ತೊಡಗಿದ್ದ. ಆದರೆ ಈ ವೇಳೆ ಬೃಹತ್ ಅಲೆಗೆ ಕೊಚ್ಚಿ ಹೋಗಿದ್ದ. ಬೀಚ್‌ನಲ್ಲಿದ್ದ ಇತರರು ವಿದ್ಯಾರ್ಥಿ ಮುಳುಗುತ್ತಿರುವುದನ್ನು ಕಂಡು ಬೀಚ್‌ನ ರಕ್ಷಣ ದಳಕ್ಕೆ ತಿಳಿಸಿದ್ದರು. ತತ್‌ಕ್ಷಣ ಜೆಟ್‌ ಸ್ಕೀ ಮೂಲಕ ಕಾಪಾಡಲು ಯತ್ನಿಸಿದರೂ ಆತನ ಸುಳಿವು ಸಿಕ್ಕಿರಲಿಲ್ಲಬಾಲಕ ಉತ್ತರ ಕರ್ನಾಟಕ ಮೂಲದವರಾಗಿದ್ದು, ಕೆಲಸದ ನಿಮಿತ್ತ ಬಂದಿದ್ದ ಇವರ ಪೋಷಕರು ಬೈಕಂಪಾಡಿ ಮೀನಕಳಿಯ ಬಳಿ ವಾಸವಿದ್ದರು.

    Post Views: 251

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.