Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಮಲಗಿರುವ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಲಗಿರುವ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

    September 26, 2022
    Share

    ಬೆಳ್ತಂಗಡಿ: ಉಜಿರೆಗ ಅಜ್ಜರಕಾಡು ಮೈದಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

    ಅಪರಿಚಿತ ವ್ಯಕ್ತಿಯ ಮೃತದೇಹ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರು ಪರಿಶೀಲನೆ ನಡೆಸಿದಾಗ ಆತ ಮೃತಪಟ್ಟಿರುವುದು ಕಂಡು ಬಂದಿದೆ.

    ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಯಾವುದೋ ಅನಾರೋಗ್ಯದಿಂದ ಅಥವಾ ಇನ್ಯಾವುದೇ ಕಾರಣದಿಂದ ವ್ಯಕ್ತಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಮೃತ ವ್ಯಕ್ತಿಯ ವಿಳಾಸದ  ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.

    Post Views: 216

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.