Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಗೂಡ್ಸ್ ವಾಹನದಲ್ಲಿ ಮೃತದೇಹ ತಂದು ರಸ್ತೆ ಬದಿ ಎಸೆದು ಹೋದ ಇಬ್ಬರು ದುಷ್ಕರ್ಮಿಗಳು…!
    ಇತ್ತೀಚಿನ ಸುದ್ದಿ

    ಉಡುಪಿ: ಗೂಡ್ಸ್ ವಾಹನದಲ್ಲಿ ಮೃತದೇಹ ತಂದು ರಸ್ತೆ ಬದಿ ಎಸೆದು ಹೋದ ಇಬ್ಬರು ದುಷ್ಕರ್ಮಿಗಳು…!

    February 17, 2023
    Share

    ಉಡುಪಿ: ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ‌ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಇಂದು ಮಧ್ಯಾಹ್ನ ನಡೆದಿದೆ.

    ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾಗಿದೆ. ಆದರೆ ವಿಪರೀತ ಮದ್ಯಪಾನ ಮಾಡಿ ಅಲ್ಲೆ ಮೃತಪಟ್ಟಿದ್ದನು. ಇದನ್ನು ಕಂಡು ಇತರ ಇಬ್ಬರು ವ್ಯಾಪಾರಿಗಳು ಹನುಮಂತನ ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ಸಾಗಿಸಿಕೊಂಡು ಹೋಗಿ ಕೆಮ್ಮಣ್ಣು ಸಂತೆಮಾರುಕಟ್ಟೆ ಬಳಿಯ ರಸ್ತೆಬದಿ ಕಸದ ಕೊಂಪೆಯಲ್ಲಿ ಎಸೆದು ಹೋಗಿದ್ದಾರೆ.

    ಮಾಹಿತಿ ತಿಳಿದ ಸಮಾಜ ಸೇವಕ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 193

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.