Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಮುಕ್ಕಚ್ಚೇರಿ ಸಮುದ್ರದಲ್ಲಿ ಅಪರಿಚಿತ ಮಹಿಳೆ ಮೃತದೇಹ ಪತ್ತೆ..!
    ಇತ್ತೀಚಿನ ಸುದ್ದಿ

    ಉಳ್ಳಾಲ: ಮುಕ್ಕಚ್ಚೇರಿ ಸಮುದ್ರದಲ್ಲಿ ಅಪರಿಚಿತ ಮಹಿಳೆ ಮೃತದೇಹ ಪತ್ತೆ..!

    February 2, 2023
    Share

    ಉಳ್ಳಾಲ: ಉಳ್ಳಾಲದ ಮುಕ್ಕಚ್ಚೇರಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವೃದ್ಧ ಮಹಿಳೆಯ ಮೃತದೇಹ ಇಂದು ಪತ್ತೆಯಾಗಿದೆ. ವಾರೀಸುದಾರರಿದ್ದಲ್ಲಿ ಉಳ್ಳಾಲ ಪೊಲೀಸ್‌ ಠಾಣೆ ಸಂಪರ್ಕಿಸುವಂತೆ ಕೋರಲಾಗಿದೆ.

    ಸುಮಾರು 60-70 ರ ಹರೆಯದ ಮಹಿಳೆ ಮೃತದೇಹ ಇದಾಗಿದೆ. ಸೀರೆ ಉಟ್ಟಿರುವ ಮಹಿಳೆ ಇಂದೇ ಸಮುದ್ರಕ್ಕೆ ಬಿದ್ದಿರುವ ಶಂಕೆಯಿದೆ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮ್ಮರ್‌ ಸ್ಯಾಂಡ್‌ ಹಿಂಭಾಗದಲ್ಲಿ ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಉಳ್ಳಾಲ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದರು. ಅದರಂತೆ ಪೊಲೀಸರು ಗೃಹರಕ್ಷಕ ದಳದ ಸಿಬ್ಬಂದಿ ಮೊಗವೀರಪಟ್ನ ನಿವಾಸಿ ಪ್ರಸಾದ್‌ ಸುವರ್ಣ ಅವರಿಗೆ ಮಾಹಿತಿ ನೀಡಿದ್ದು, ಅವರು ಖುದ್ದಾಗಿ ಸಮುದ್ರದಲ್ಲಿ ಈಜಿ ಮೃತದೇಹವನ್ನು ದಡಕ್ಕೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    Post Views: 210

    Related Posts

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.