Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ: ಅಪಘಾತಕ್ಕೀಡಾಗಿ ನದಿಗೆ ಬಿದ್ದಿರುವ ಶಂಕೆ
    ಇತ್ತೀಚಿನ ಸುದ್ದಿ

    ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ: ಅಪಘಾತಕ್ಕೀಡಾಗಿ ನದಿಗೆ ಬಿದ್ದಿರುವ ಶಂಕೆ

    January 12, 2023
    Share

    ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ನಡೆದಿದೆ.

    ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್‌ ಪೂಜಾರಿ ಸ್ಥಾನಮನೆ(36) ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡಿತು.

    ಇದನ್ನು ‌ನೋಡಿದ ಸಾರ್ವಜನಿಕರು ಸಂಶಯಗೊಂಡು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಗ್ನಿಶಾಮಕ ದಳವನ್ನು ಕರೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರು ನದಿಯಲ್ಲಿ ಹುಡುಕಾಟ ನಡೆಸಿದಾಗ ರಾಜೇಶ್ ಪೂಜಾರಿಯ‌ ಮೃತದೇಹ ಪತ್ತೆಯಾಗಿದೆ.

    ಗೂಡಿನಬಳಿಯ ಮುಳುಗುತಜ್ಞರಾದ ಇಕ್ಬಾಲ್ (ಬಾಬಿ), ಮುಹಮ್ಮದ್( ಮಮ್ಮು), ಹಾರಿಸ್, ಇಬ್ರಾಹೀಂ ಎಂ.ಕೆ. ಅವರು ನದಿಯಲ್ಲಿ ಶೋಧ ಮತ್ತು ಮೃತದೇಹ ಮೇಲಕ್ಕೆತ್ತಲು ಸಹಕಾರ ನೀಡಿದರು.

    ರಾಜೇಶ್ ಅವರು ಕಳೆದ ರಾತ್ರಿ ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಸೇತುವೆಯಲ್ಲಿ ಅಪಘಾತಕ್ಕೀಡಾಗಿ ಅವರು ನದಿಗೆಸೆಯಲ್ಪಟ್ಟಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೋಲಿಸರು ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದ್ದಾರೆ.

    Post Views: 174

    Related Posts

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.