Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಕೆಟ್ಟು ನಿಂತಿದ್ದ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!
    ಇತ್ತೀಚಿನ ಸುದ್ದಿ

    ಸುಳ್ಯ: ಕೆಟ್ಟು ನಿಂತಿದ್ದ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

    September 24, 2024
    Share

    ಸುಳ್ಯ: ಕಳೆದ ಕೆಲವು ದಿನಗಳಿಂದ ಕೆಟ್ಟು ನಿಲ್ಲಿಸಿದ್ದ ಓಮ್ನಿ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಸುಳ್ಯದ ಪರಿವಾರಕಾನ ಬಳಿ ನಡೆದಿದೆ. ಪರಿವಾರಕಾನದ ಸ್ನೇಹ ಶಾಲೆಗೆ ಹೋಗುವ ರಸ್ತೆಯ ಬದಿ ಸ್ವಲ್ಪ ಸಮಯದಿಂದ ಈ ಓಮ್ನಿ ಕಾರು ಕೆಟ್ಟು ನಿಂತಿತ್ತು. ಸೋಮವಾರ ಸಂಜೆ ಕೊಳೆತ ವಾಸನೆ ಬರುತ್ತಿದ್ದ ವೇಳೆ ಸ್ಥಳೀಯರು ಪರಿಶೀಲನೆ ನಡೆಸಿದ್ದಾಗ ಸುಮಾರು 45 ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ವಾಹನದ ಒಳಗೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

    Post Views: 490

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.