Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
    ಇತ್ತೀಚಿನ ಸುದ್ದಿ

    ವಿಟ್ಲ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    December 21, 2022
    Share

    ಬಂಟ್ವಾಳ: ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ಗುಂಡಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಸೊಪ್ಪು ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯ ನಿವಾಸಿಗಳಿಗೆ ಮೊಬೈಲ್ ಪತ್ತೆಯಾಗಿದೆ.

    ಇದನ್ನು ಗಮನಿಸಿ ಅಕ್ಕಪಕ್ಕದ ನೋಡಿದ ಸಂದರ್ಭದಲ್ಲಿ ಮೃತದೇಹ ಪತ್ತೆಯಾಗಿದ್ದು, ಭಯಗೊಂಡು ಓಡಿಹೋಗಿದ್ದಾರೆನ್ನಲಾಗಿದೆ.

    ಪಕ್ಕದಲ್ಲಿರುವ ಮರದಲ್ಲಿ ಹಗ್ಗವೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದ್ದು, ಕೊಳೆತು ಅಸ್ಥಿಪಂಜರ ಮಾತ್ರ ಕಾಣುತ್ತಿದ್ದು ಸತ್ತು ಹಲವು ಸಮಯ ಕಳೆದಿದೆ ಎನ್ನಲಾಗಿದೆ.

    Post Views: 220

    Related Posts

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.