Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!
    ಇತ್ತೀಚಿನ ಸುದ್ದಿ

    ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

    November 19, 2023
    Share

    ಪುತ್ತೂರು : ರಾಷ್ಟ್ರೀಯ ಹೆದ್ದಾರಿ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಬಂಕ್ ಎದುರಿನಲ್ಲಿ ಇಂದು ನಡೆದಿದೆ.

    ಮೃತ ವ್ಯಕ್ತಿಯನ್ನು ಆಂಧ್ರ ಮೂಲದ ಶೇಖ್ ಖಾನ್ ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ ಯಾವುದೋ ವಾಹನ ಅವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

    Post Views: 209

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.