Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೆರೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಶವವಾಗಿ ಪತ್ತೆ
    ಇತ್ತೀಚಿನ ಸುದ್ದಿ

    ಕೆರೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಶವವಾಗಿ ಪತ್ತೆ

    January 18, 2024
    Share

    ತಾಯಿ ಹಾಗೂ ತನ್ನ ಇಬ್ಬರು ಮಕ್ಕಳ ಶವವಾಗಿ ಪತ್ತೆಯಾಗಿದ್ದು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯೊಂದರಲ್ಲಿ ಮೂವರು ಶವವಾಗಿ ಪತ್ತೆಯಾಗಿದ್ದಾರೆ. ಕೆರೆಯಲ್ಲಿ ಶವಗಳು ತೇಲಾಡುತ್ತಿದ್ದನ್ನು ಕಂಡ ಸ್ಥಳೀಯರು ಪೊಲೀಸರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸದ್ಯ ತಾಯಿ ಹಾಗೂ ಇಬ್ಬರ ಮಕ್ಕಳ ಮೃತದೇಹ ಮೇಲೆತ್ತಲಾಗಿದ್ದು, ಮೃತ ತಾಯಿ ಚಿಂತಾಮಣಿ ತಾಲೂಕು ಯಗವಕೋಟೆ ನಿವಾಸಿ ರಾಧ ಎಂದು ತಿಳಿದುಬಂದಿದೆ. ಮಕ್ಕಳನ್ನು 4 ವರ್ಷದ ಮಗಳು ಪೂರ್ವಿತಾ ಎಂದು ಗುರುತಿಸಲಾಗಿದ್ದು, ಒಂದೂವರೆ ವರ್ಷದ ಮತ್ತೊಬ್ಬ ಮಗಳಿಗೆ ಇನ್ನೂ ಹೆಸರಿಟ್ಟಿಲ್ಲ.ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದಿಲ್ಲ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

    Post Views: 203

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.