Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಹುಡುಗಿ ಜೊತೆ ಮಾತನಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಮಾರಣಾಂತಿಕ ಹಲ್ಲೆ!
    ಇತ್ತೀಚಿನ ಸುದ್ದಿ

    ಸುಳ್ಯ: ಹುಡುಗಿ ಜೊತೆ ಮಾತನಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಮಾರಣಾಂತಿಕ ಹಲ್ಲೆ!

    August 31, 2022
    Share

    ಸುಳ್ಯ:ಅನ್ಯ ಕೋಮಿನ ಕಾಲೇಜು ವಿದ್ಯಾರ್ಥಿನಿ ಜೊತೆ ಮಾತನಾಡಿದ ಕಾರಣಕ್ಕೆ ಅದೇ ಕಾಲೇಜಿನ ವಿದ್ಯಾರ್ಥಿಗೆ, ವಿದ್ಯಾರ್ಥಿಗಳ ತಂಡ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ.

    ಮೊಹಮ್ಮದ್ ಸನೀಫ್(19) ಹಲ್ಲೆಗೊಳಗಾದ ಯುವಕ. ಸನೀಫ್ ಕೇಸ್ ಆಧಾರದಲ್ಲಿ 7 ಜನರ ಮೇಲೆ ಕೇಸ್ ದಾಖಲಾಗಿದೆ

    ದೀಕ್ಷಿತ್,ಧನುಷ್,ಪ್ರಜ್ವಲ್,ತನುಜ್,ಅಕ್ಷಯ್,ಮೋಕ್ಷಿತ್, ಗೌತಮ್‌ ಮತ್ತು ಇತರರ ಮೇಲೆ‌ ಕೇಸ್ ದಾಖಲಾಗಿದೆ.

    ಸುಳ್ಯದ ಕೊಡಿಯಾಲಬೈಲು ಕಾಲೇಜಿನಲ್ಲಿ ಸನೀಫ್ ಗೆ ಕಾಲೇಜಿನ ಗ್ರೌಂಡ್ ಗೆ ಮಾತನಾಡಲಿದೆ ಎಂದು ಕರೆದುಕೊಂಡು ಹೋಗಿ ಅದೇ ಕಾಲೇಜಿನ ವಿದ್ಯಾರ್ಥಿಗಳು ಕಾಲಿನಿಂದ ಒದ್ದು, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ‌ ಎಂದು ಆರೋಪಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 158

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.