Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಬಸ್ ಮತ್ತು ಬೈಕ್ ಅಪಘಾತ- ಗಂಭೀರ ಗಾಯಗೊಂಡಿದ್ದ ಶಿಕ್ಷಕ ನಿಧನ
    ಇತ್ತೀಚಿನ ಸುದ್ದಿ

    ಸುಳ್ಯ: ಬಸ್ ಮತ್ತು ಬೈಕ್ ಅಪಘಾತ- ಗಂಭೀರ ಗಾಯಗೊಂಡಿದ್ದ ಶಿಕ್ಷಕ ನಿಧನ

    March 2, 2024
    Share

    ಸುಳ್ಯ: ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಪಾಲಡ್ಕ ಎಂಬಲ್ಲಿ ಸಂಭವಿಸಿದೆ.

    ಮೃತರನ್ನು ಪದ್ಮನಾಭ ಎಂದು ಗುರುತಿಸಲಾಗಿದ್ದು, ಅವರು ಶಿಕ್ಷಕರಾಗಿದ್ದರು. ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 192

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.