Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು
    ಇತ್ತೀಚಿನ ಸುದ್ದಿ

    ಪುತ್ತೂರು: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

    May 25, 2024
    Share

    ಪುತ್ತೂರು: ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಬಕ ಸಮೀಪದ ಕೂವೆತ್ತಿಲದಲ್ಲಿ ಈ ಅಪಘಾತ ಸಂಭವಿಸಿತ್ತು.

    ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ಮಂಜುಶ್ರೀ (20) ಮೃತ ವಿದ್ಯಾರ್ಥಿನಿಯಾಗಿದ್ದು, ಈಕೆ ಮಂಜುಶ್ರೀ ವಿವೇಕಾನಂದ ಕಾಲೇಜಿನಲ್ಲಿ ಪದವಿ ಓದುತ್ತಿದ್ದರು.ಅಲ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು. ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಯಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟಿದ್ದಾರೆ.

    Post Views: 237

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.