Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಐರಾವತ ಬಸ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಐರಾವತ ಬಸ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು

    May 19, 2025
    Share

    ಬಂಟ್ವಾಳ: ಕೆಎಸ್ಸಾರ್ಟಿಸಿ ಐರಾವತ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ. ಪಾಣೆಮಂಗಳೂರು – ನೆಹರೂ ನಗರದಲ್ಲಿ ರವಿವಾರ ತಡರಾತ್ರಿ ಸಂಭವಿಸಿದೆ.

    ಮಂಗಳೂರು ನಿವಾಸಿ ಆಲಿಸ್ಟರ್ ಡಿಸೋಜ (24) ಮೃತಪಟ್ಟವರು. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

    ಪಾಣೆಮಂಗಳೂರು – ನೆಹರೂ ನಗರದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ಎದುರಿದ್ದ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

    ಈ ಬಗ್ಗೆ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 193

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.